ಶನಿವಾರ, ಸೆಪ್ಟೆಂಬರ್ 25, 2021
29 °C

Tokyo Olympics: ಆರ್ಚರಿಯಲ್ಲಿ ದೀಪಿಕಾ-ಜಾಧವ್ ಜೋಡಿ ಕ್ವಾರ್ಟರ್‌‌ಗೆ ಲಗ್ಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಆರ್ಚರಿ ಮಿಶ್ರ ವಿಭಾಗದಲ್ಲಿ ಭಾರತದ ದೀಪಿಕಾ ಕುಮಾರಿ ಹಾಗೂ ಪ್ರವೀಣ್ ಜಾಧವ್ ಜೋಡಿ ಕ್ವಾರ್ಟರ್ ಫೈನಲ್‌ಗೆ ಪ್ರವೇಶಿಸಿದ್ದಾರೆ. 

ಶನಿವಾರ ನಡೆದ ಆರ್ಚರಿ ಮಿಶ್ರ ರಿಕರ್ವ್ ವಿಭಾಗದಲ್ಲಿ ದೀಪಿಕಾ-ಜಾಧವ್ ಜೋಡಿಯು ಚೈನೀಸ್ ತೈಪೆಯ ವಿರುದ್ಧ 5-3ರ ಅಂತರದಲ್ಲಿ ಗೆಲುವು ದಾಖಲಿಸಿದ್ದಾರೆ. 

ಇದನ್ನೂ ಓದಿ: 

ಕ್ವಾರ್ಟರ್ ಫೈನಲ್ ಪಂದ್ಯವು ಇಂದು ಭಾರತೀಯ ಕಾಲಮಾನ ಬೆಳಗ್ಗೆ 11.04ಕ್ಕೆ ಸರಿಯಾಗಿ ನಡೆಯಲಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು