ಬುಧವಾರ, ಸೆಪ್ಟೆಂಬರ್ 29, 2021
20 °C

Tokyo Olympics | ಇಳವೆನ್ನಿಲ, ಅಪೂರ್ವಿಗೆ ನಿರಾಸೆ; ಫೈನಲ್‌ಗಿಲ್ಲ ಅರ್ಹತೆ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಮಹಿಳೆಯರ 10 ಮೀಟರ್ಸ್ ಏರ್ ರೈಫಲ್ಸ್ ವಿಭಾಗದಲ್ಲಿ ಭಾರತೀಯ ಶೂಟರ್‌ಗಳು ನಿರಾಸೆ ಅನುಭವಿಸಿದ್ದಾರೆ.

ಶನಿವಾರ ನಡೆದ ಸ್ಪರ್ಧೆಯಲ್ಲಿ ಇಳವೆನ್ನಿಲ ವಾಳರಿವನ್ ಹಾಗೂ ಅಪೂರ್ವಿ ಚಾಂಡೇಲ ಫೈನಲ್‌ಗೆ ಅರ್ಹತೆ ಗಿಟ್ಟಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ.

ಇದನ್ನೂ ಓದಿ: 

ಇಳವೆನ್ನಿಲ ಹಾಗೂ ಅಪೂರ್ವಿ, ಮಹಿಳೆಯರ 10 ಮೀಟರ್ಸ್ ಏರ್ ರೈಫಲ್ಸ್ ವಿಭಾಗದ ಅರ್ಹತಾ ಸುತ್ತಿನಲ್ಲಿ ಅನುಕ್ರಮವಾಗಿ 16 ಹಾಗೂ 36ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

2016ರಲ್ಲಿ ನಡೆದ ರಿಯೋ ಒಲಿಂಪಿಕ್ಸ್‌ನಲ್ಲಿ ಅಪೂರ್ವಿ 34ನೇ ಸ್ಥಾನ ಪಡೆದಿದ್ದರು.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು