ಸೋಮವಾರ, ಸೆಪ್ಟೆಂಬರ್ 20, 2021
22 °C

Tokyo Olympics: ಸ್ಫೂರ್ತಿ ಮೆರೆದ ಸಿಮೋನ್ ಬೈಲ್ಸ್‌- ಥಾಮಸ್ ಬಾಕ್

ಎಎಫ್‌ಪಿ Updated:

ಅಕ್ಷರ ಗಾತ್ರ : | |

Prajavani

ಟೋಕಿಯೊ: ಖಿನ್ನತೆಯ ನಡುವೆಯೂ ಅತ್ಯುತ್ತಮ ಸಾಧನೆ ಮಾಡಿದ ಜಿಮ್ನಾಸ್ಟ್‌ ಸಿಮೋನ್ ಬೈಲ್ಸ್ ಅವರು ಒಲಿಂಪಿಕ್ಸ್‌ನಲ್ಲಿ ಸ್ಫೂರ್ತಿ ಮೆರೆ ದಿದ್ದಾರೆ ಎಂದು ಅಂತರರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಮುಖ್ಯಸ್ಥ ಥಾಮಸ್ ಬಾಕ್ ಅವರು ಅಭಿಪ್ರಾಯಪಟ್ಟಿದ್ದಾರೆ.

ಶುಕ್ರವಾರ ಮಾತನಾಡಿದ ಅವರು ಮಾನಸಿಕವಾಗಿ ಫಿಟ್‌ ಇಲ್ಲದೇ ಇರುವುದರಿಂದ ಕಣಕ್ಕೆ ಇಳಿಯಲು ಸಾಧ್ಯವಿಲ್ಲ ಎಂದು ಮುಕ್ತವಾಗಿ ಹೇಳುವ ಮೂಲಕ ಬೈಲ್ಸ್ ಅಸಾಮಾನ್ಯ ಧೈರ್ಯ ಪ್ರದರ್ಶಿಸಿದ್ದಾರೆ ಎಂದರು.

ಕೊರೊನಾದಿಂದಾಗಿ ಉಂಟಾ ಗಿರುವ ವಿಷಮ ಸ್ಥಿತಿಯಿಂದಾಗಿ ಕ್ರೀಡಾಪಟುಗಳು ಮಾನಸಿಕ ಒತ್ತಡಕ್ಕೆ ಒಳಗಾಗಿದ್ದು ಈ ಬಾರಿ ಒಲಿಂಪಿಕ್ಸ್ ಆರಂಭಕ್ಕೂ ಮೊದಲೇ ಇದು ಚರ್ಚಾ ವಿಷಯವಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು