ಭಾನುವಾರ, ಸೆಪ್ಟೆಂಬರ್ 19, 2021
24 °C

ಪದಕ ಕೈತಪ್ಪಿದರೂ ಎಲ್ಲರ ಹೃದಯ ಗೆದ್ದ ಅದಿತಿಗೆ ಅಭಿನಂದನೆಗಳ ಮಹಾಪೂರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಟೋಕಿಯೊ ಒಲಿಂಪಿಕ್ಸ್ ಮಹಿಳೆಯರ ಗಾಲ್ಫ್ ಕ್ರೀಡೆಯಲ್ಲಿ ಐತಿಹಾಸಿಕ ಸಾಧನೆ ಮಾಡಿರುವ ಭಾರತದ ಅದಿತಿ ಅಶೋಕ್ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿವೆ. 

ಪದಕ ವಂಚಿತವಾದರೂ ಬೆಂಗಳೂರಿನ ಅದಿತಿ ನಾಲ್ಕನೇ ಸ್ಥಾನ ಗಳಿಸುವಲ್ಲಿ ಯಶಸ್ವಿಯಾಗಿದ್ದರು. ಈ ಮೂಲಕ ಒಲಿಂಪಿಕ್ ಗಾಲ್ಫ್‌ನಲ್ಲಿ ಭಾರತದ ಪರ ಶ್ರೇಷ್ಠ ಪ್ರದರ್ಶನ ನೀಡಿದ ಹಿರಿಮೆಗೆ ಪಾತ್ರರಾಗಿದ್ದಾರೆ. 

ಇದನ್ನೂ ಓದಿ: 

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಅದಿತಿ ಪ್ರದರ್ಶನವನ್ನು ಕೊಂಡಾಡಿದ್ದಾರೆ. ಈ ಕುರಿತು ಪ್ರಮುಖ ಟ್ವೀಟ್‌ಗಳನ್ನು ಇಲ್ಲಿ ಕೊಡಲಾಗಿದೆ.

 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು