ಗುರುವಾರ , ಡಿಸೆಂಬರ್ 8, 2022
18 °C

ಡಿ.9ರಿಂದ ಟಿಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಿ.ವಿ.ಎಲ್‌. ಶಾಸ್ತ್ರಿ ಸ್ಮರಣಾರ್ಥ ರಾಜ್ಯ ಟೇಬಲ್ ಟೆನಿಸ್‌ ಚಾಂಪಿಯನ್‌ಷಿಪ್‌ ಡಿಸೆಂಬರ್‌ 9ರಿಂದ 12ರವರೆಗೆ ನಡೆಯಲಿದೆ.

ಇಲ್ಲಿಯ ಮಲ್ಲೇಶ್ವರಂ ಕೆನರಾ ಯೂನಿಯನ್‌ನಿಂದ ಆಯೋಜಿಸಲ್ಪಡುವ ಟೂರ್ನಿಯಲ್ಲಿ 11, 13, 15, 17, 19 ವರ್ಷದೊಳಗಿನವರು, ಪುರುಷ, ಮಹಿಳೆ ಮತ್ತು ನಾನ್‌ ಮೆಡಲ್ಸ್ ವಿಭಾಗದಲ್ಲಿ ಸ್ಪರ್ಧೆಗಳು ನಡೆಯಲಿವೆ. https://karnatakatta.web.appನಲ್ಲಿ ಹೆಸರು ನೋಂದಾಯಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮುಖ್ಯ ರೆಫರಿ ಕೆ.ಆರ್‌. ಮಂಜುನಾಥ್‌ (ಮೊಬೈಲ್ ಸಂಖ್ಯೆ 98809 77827) ಅವರನ್ನು ಸಂಪರ್ಕಿಸಬೇಕು ಎಂದು ಕರ್ನಾಟಕ ಟೇಬಲ್ ಟೆನಿಸ್‌ ಸಂಸ್ಥೆ (ಕೆಟಿಟಿಎ) ಕಾರ್ಯದರ್ಶಿ ಟಿ.ಜಿ. ಉಪಾಧ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು