ಆಗಸ್ಟ್‌11ರಿಂದ ರಾಜ್ಯಮಟ್ಟದ ಟೇಬಲ್‌ ಟೆನಿಸ್‌ ಟೂರ್ನಿ

7

ಆಗಸ್ಟ್‌11ರಿಂದ ರಾಜ್ಯಮಟ್ಟದ ಟೇಬಲ್‌ ಟೆನಿಸ್‌ ಟೂರ್ನಿ

Published:
Updated:

ಹೊಸಪೇಟೆ (ಬಳ್ಳಾರಿ ಜಿಲ್ಲೆ): ನಗರದ ತುಂಗಭದ್ರಾ ಪ್ರಾಜೆಕ್ಟ್‌ ರಿಕ್ರಿಯೇಷನ್‌ ಕ್ಲಬ್ ಆಶ್ರಯದಲ್ಲಿ ಶನಿವಾರದಿಂದ (ಆ. 11) ನಾಲ್ಕು ದಿನ ಎಸ್‍ಎಲ್‍ಆರ್ ರಾಜ್ಯ ರ‍್ಯಾಂಕಿಂಗ್‌ ಟೇಬಲ್‌ ಟೆನಿಸ್‌ ಟೂರ್ನಿ ನಡೆಯಲಿದೆ.

12, 17 ಮತ್ತು 21 ವರ್ಷದ ಒಳಗಿನವರಿಗೆ ಸಿಂಗಲ್ಸ್‌ ಹಾಗೂ ಡಬಲ್ಸ್ ವಿಭಾಗದಲ್ಲಿ ಪಂದ್ಯಗಳು ಜರುಗಲಿವೆ. 402 ಕ್ರೀಡಾಪಟುಗಳು ಹೆಸರು ನೋಂದಾಯಿಸಿದ್ದಾರೆ ಎಂದು ಬಳ್ಳಾರಿ ಜಿಲ್ಲಾ ಟೇಬಲ್‌ ಟೆನಿಸ್ ಸಂಸ್ಥೆಯ ಕಾರ್ಯದರ್ಶಿ ಸಿ.ಗುಣಾಲನ್‌ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !