ಗುರುವಾರ , ಜನವರಿ 21, 2021
17 °C

ಯುಟಿಟಿ ಟೂರ್ನಿ ಮುಂದೂಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಭಾರತದ ಆತಿಥ್ಯದಲ್ಲಿ ನಡೆಯಬೇಕಾಗಿದ್ದ ಅಲ್ಟಿಮೇಟ್‌ ಟೇಬಲ್‌ ಟೆನಿಸ್‌ (ಯುಟಿಟಿ) ಟೂರ್ನಿಯನ್ನು ಕೋವಿಡ್‌ ಪಿಡುಗಿನ ಹಿನ್ನೆಲೆಯಲ್ಲಿ ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಆಗಸ್ಟ್‌ 14ರಿಂದ 31ರವರೆಗೆ ಈ ಟೂರ್ನಿ ನಡೆಯಬೇಕಿತ್ತು.

ದೇಶದಲ್ಲಿ ಇನ್ನೂ ಕ್ರೀಡಾಕೂಟಗಳು ಪ್ರಾರಂಭವಾಗದ ಕಾರಣ ಮತ್ತು ಅಂತರರಾಷ್ಟ್ರೀಯ ಟೇಬಲ್ ಟೆನಿಸ್ ಫೆಡರೇಷನ್‌ನ (ಐಟಿಟಿಎಫ್) ವೃತ್ತಿಪರ ಪ್ರವಾಸದ ಪುನರಾರಂಭದ ಬಗ್ಗೆ ಇನ್ನೂ ಖಚಿತವಾಗಿಲ್ಲವಾದ್ದರಿಂದ, ಟೂರ್ನಿ ಯನ್ನು ಮುಂದೂಡುವುದು ಅನಿವಾರ್ಯವಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು