ಶುಕ್ರವಾರ, ಡಿಸೆಂಬರ್ 4, 2020
24 °C

ವಾಲಿಬಾಲ್ ಪಟು ಜಾಫರ್ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿವಮೊಗ್ಗ: ರಾಷ್ಟ್ರೀಯ ವಾಲಿಬಾಲ್ ತಂಡದಲ್ಲಿ ಆಡಿದ್ದ ಇಲ್ಲಿಯ ಜಾಫರ್ ಅವರು  ಬ್ರೇನ್‌ ಟ್ಯೂಮರ್‌ನಿಂದಾಗಿ ಶುಕ್ರವಾರ ನಿಧನರಾದರು. ಅವರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳು ಇದ್ದಾರೆ.

ಜಾಫರ್ ಸೈಕ್ಲಿಂಗ್‌ ಕ್ರೀಡೆಯಲ್ಲಿಯೂ  ಛಾಪು ಮೂಡಿಸಿದ್ದರು. ರಾಷ್ಟ್ರೀಯ ವಾಲಿಬಾಲ್ ತಂಡದಲ್ಲೂ ಪ್ರಮುಖ ಆಟಗಾರನಾಗಿ ಗುರುತಿಸಿಕೊಂಡಿದ್ದರು ಎಂದು ಶಿವಮೊಗ್ಗದ ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷ ಭಾಸ್ಕರ್ ಜಿ. ಕಾಮತ್ ಹೇಳಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು