ಗುರುವಾರ , ಅಕ್ಟೋಬರ್ 24, 2019
21 °C

ಅಥ್ಲೆಟಿಕ್ಸ್‌: ಅವಿನಾಶ್ ದಾಖಲೆ

Published:
Updated:

ದೋಹಾ: ಭಾರತದ ಅವಿನಾಶ್ ಸಬ್ಳೆ ಇಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನ ಪುರುಷರ 3000 ಮೀಟರ್ಸ್ ಸ್ಟೀಪಲ್ ಚೇಸ್‌ನಲ್ಲಿ ದಾಖಲೆ ಬರೆದರು. ಸ್ಪರ್ಧೆಯ ಫೈನಲ್ ಪ್ರವೇಶಿಸಿದ ಅವರು ಚಾಂಪಿಯನ್‌ಷಿಪ್‌ನ ಟ್ರ್ಯಾಕ್‌ ವಿಭಾಗದಲ್ಲಿ ಅಂತಿಮ ಸುತ್ತು ಪ್ರವೇಶಿಸಿದ ಭಾರತದ ಮೊದಲ ಅಥ್ಲೀಟ್ ಎನಿಸಿಕೊಂಡರು.

ಹೀಟ್ಸ್‌ನಲ್ಲಿ ಅವಿನಾಶ್ 6 ನಿಮಿಷ 25:23 ಸೆಕೆಂಡುಗಳಲ್ಲಿ ಗುರಿ ಮುಟ್ಟಿದ್ದರು. ಅವರ ಈ ಹಿಂದಿನ ಶ್ರೇಷ್ಠ ಸಾಧನೆ 8 ನಿಮಿಷ 28.23 ಆಗಿತ್ತು. ಮೂರನೇ ಹೀಟ್ಸ್‌ನಲ್ಲಿ ಸ್ಪರ್ಧಿಸಿದ್ದ ಅವರು 7ನೇ ಸ್ಥಾನ ಪಡೆದರು. ಒಟ್ಟಾರೆ  20ನೆಯವರಾದರು.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)