ಮಂಗಳವಾರ, ಮಾರ್ಚ್ 31, 2020
19 °C

ಕ್ವಾರ್ಟರ್ ಫೈನಲ್‌ ಮೊದಲ ಗುರಿ: ಮನಪ್ರೀತ್‌ ಸಿಂಗ್

ಪಿಟಿಐ Updated:

ಅಕ್ಷರ ಗಾತ್ರ : | |

Deccan Herald

ಭುವನೇಶ್ವರ: ವಿಶ್ವ ಕಪ್ ಹಾಕಿಯಲ್ಲಿ ಕ್ವಾರ್ಟರ್ ಫೈನಲ್‌ ಹಂತಕ್ಕೆ ತಲುಪುವುದು ನಮ್ಮ ಮೊದಲ ಆದ್ಯತೆ ಎಂದು ಭಾರತ ತಂಡದ ನಾಯಕ ಮನಪ್ರೀತ್‌ ಸಿಂಗ್ ಹೇಳಿದರು.

ಇದೇ 28ರಿಂದ ಇಲ್ಲಿನ ಕಳಿಂಗ ಕ್ರೀಡಾಂಗಣದಲ್ಲಿ ನಡೆಯಲಿರುವ ವಿಶ್ವಕಪ್‌ ಟೂರ್ನಿಗೆ ಭಾರತ ತಂಡ ಸಿದ್ಧತೆ ಆರಂಭಗೊಳಿಸಿದೆ. ಅಭ್ಯಾಸದ ನಡುವೆ ಗುರುವಾರ ಸುದ್ದಿಸಂಸ್ಥೆಯ ಜೊತೆ ಮಾತನಾಡಿದ ಮನಪ್ರೀತ್‌ ಸಿಂಗ್‌ ‘ಗುಂಪು ಹಂತದ ಎಲ್ಲ ಪಂದ್ಯದಲ್ಲಿ ಗೆಲುವು ಸಾಧಿಸುವ ಭರವಸೆ ಇದೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು