ಭಾನುವಾರ, ಜನವರಿ 16, 2022
28 °C

ಮಾಸ್ಟರ್ ಅಥ್ಲೀಟ್ ಯೋಗೇಂದ್ರಗೆ ಸನ್ಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಅಂತರರಾಷ್ಟ್ರೀಯ ಮಾಸ್ಟರ್ ಅಥ್ಲೀಟ್ ಎಂ. ಯೋಗೇಂದ್ರ ಅವರನ್ನು ಕರ್ನಾಟಕ ಕಸ್ಟಮ್ಸ್ ಮತ್ತು ಜಿಎಸ್‌ಟಿ ಇಲಾಖೆಯ ಸಾಂಸ್ಕೃತಿಕ ಸೊಸೈಟಿ ಮತ್ತು ಕನ್ನಡ ಸಂಘವು ಗೌರವಿಸಿತು. 

ಯೋಗೇಂದ್ರ ಅವರ ಕ್ರೀಡಾ ಸಾಧನೆಗಳನ್ನು ಪರಿಗಣಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕಸ್ಟಮ್ಸ್‌ ವಿಭಾಗದ ಮುಖ್ಯ ಆಯುಕ್ತರು ಮತ್ತು ಜಿಎಸ್‌ಟಿ ಪ್ರಧಾನ ಮುಖ್ಯ ಆಯುಕ್ತರಾದ ರಂಜನಾ ಝಾ ಮತ್ತು ಆಯುಕ್ತ ಜಿ ನಾರಾಯಣಸ್ವಾಮಿ  ಅವರು ಸನ್ಮಾನಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು