ಶುಕ್ರವಾರ, ಸೆಪ್ಟೆಂಬರ್ 24, 2021
21 °C
ಯೂತ್ ಕಂಟೆಂಡರ್ ಟೇಬಲ್‌ ಟೆನಿಸ್ ಟೂರ್ನಿ

ಯೂತ್ ಕಂಟೆಂಡರ್ ಟೇಬಲ್‌ ಟೆನಿಸ್ ಟೂರ್ನಿ: ಯಶಸ್ವಿನಿಗೆ ಚಿನ್ನದ ಪದಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪ್ರಜಾವಾಣಿ ವಾರ್ತೆ

ಬೆಂಗಳೂರು: ಕರ್ನಾಟಕದ ಯಶಸ್ವಿನಿ ಘೋರ್ಪಡೆ ಅವರು ಟ್ಯೂನಿಷಿಯಾದ ಟ್ಯುನಿಸ್‌ನಲ್ಲಿ ನಡೆದ ಯೂತ್ ಕಂಟೆಂಡರ್ ಟೇಬಲ್ ಟೆನಿಸ್ ಟೂರ್ನಿಯಲ್ಲಿ 17 ವರ್ಷದೊಳಗಿನವರ ವಿಭಾಗದಲ್ಲಿ ಪ್ರಶಸ್ತಿ ಜಯಿಸಿದ್ದಾರೆ.

ಮಂಗಳವಾರ ನಡೆದ ಟೂರ್ನಿಯ ಫೈನಲ್ ಹಣಾಹಣಿಯಲ್ಲಿ ಅವರು 11–6, 14–12, 11–7ರಿಂದ ಈಜಿಪ್ಟ್‌ನ ಫರೀದಾ ಬಾದವಿ ಅವರನ್ನು ಮಣಿಸಿದರು.

ಸೆಮಿಫೈನಲ್‌ನ ಜಿದ್ದಾಜಿದ್ದಿ ಪೈಪೋಟಿಯಲ್ಲಿ ಭಾರತದವರೇ ಆದ ಲಕ್ಷಿತಾ ನಾರಂಗ್ ಎದುರು 8-11, 11-4, 11-6, 13-11ರಿಂದ ಯಶಸ್ವಿನಿ ಅವರು ಜಯ ಸಾಧಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು