ಶನಿವಾರ, ಮೇ 15, 2021
24 °C

ಎಐಟಿಎ ಕಿರಿಯರ ಟೆನಿಸ್ ಟೂರ್ನಿ: ತನುಷ್‌, ಅನ್ವಿಗೆ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಅಗ್ರಶ್ರೇಯಾಂಕದ ತನುಷ್‌ ಘಿಲದ್ಯಾಳ ಹಾಗೂ ಅನ್ವಿ ಪುನಗಂಟಿ ಅವರು ಎಐಟಿಎ 14 ವರ್ಷದೊಳಗಿನವರ ಟೆನಿಸ್ ಟೂರ್ನಿಯಲ್ಲಿ ಕ್ರಮವಾಗಿ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಪ್ರಶಸ್ತಿ ಜಯಿಸಿದರು.

ಇಲ್ಲಿಯ ಟಾಪ್‌ಸ್ಪಿನ್ ಅಕಾಡೆಮಿಯಲ್ಲಿ ಶುಕ್ರವಾರ ನಡೆದ ಟೂರ್ನಿಯ ಬಾಲಕರ ಸಿಂಗಲ್ಸ್ ಫೈನಲ್‌ನಲ್ಲಿ ತನುಷ್‌ 6-1, 7-5ರಿಂದ ಎರಡನೇ ಶ್ರೇಯಾಂಕದ ಆರಾಧ್ಯ ದ್ವಿವೇದಿ ಅವರನ್ನು ಸೋಲಿಸಿದರು.

ಬಾಲಕಿಯರ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಆರನೇ ಶ್ರೇಯಾಂಕದ ಅನ್ವಿ 6-3, 6-4ರಿಂದ ಶ್ರೀ ತನ್ವಿ ಎದುರು ಗೆದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು