ಸೋಮವಾರ, ಸೆಪ್ಟೆಂಬರ್ 20, 2021
22 °C

ನಿವೃತ್ತಿ ಸೂಚನೆ ನೀಡಿದ ಆ್ಯಂಡಿ ಮರ್ರೆ

ಎಎಫ್‌ಪಿ Updated:

ಅಕ್ಷರ ಗಾತ್ರ : | |

ಮೆಲ್ಬರ್ನ್‌: ಸೊಂಟನೋವಿನಿಂದ ಬಳಲುತ್ತಿರುವ ಬ್ರಿಟನ್‌ನ ಆ್ಯಂಡಿ ಮರ್ರೆ ಈ ವರ್ಷ ಟೆನಿಸ್‌ಗೆ ವಿದಾಯ ಹೇಳುವುದಾಗಿ ಶುಕ್ರವಾರ ತಿಳಿಸಿದ್ದಾರೆ.

ಮುಂದಿನ ವಾರ ಆರಂಭವಾಗಲಿರುವ ಆಸ್ಟ್ರೇಲಿಯಾ ಓಪನ್ ತಮ್ಮ ವೃತ್ತಿ ಜೀವನದ ಕೊನೆಯ ಟೂರ್ನಿ ಆಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

ವಿಶ್ವದ ಒಂದನೇ ಕ್ರಮಾಂಕದ ಆಟಗಾರ ಆಗಿದ್ದ ಮರ್ರೆ ಮೂರು ಬಾರಿ ಗ್ರ್ಯಾನ್‌ಸ್ಲಾಂ ಪ್ರಶಸ್ತಿ ಗೆದ್ದಿದ್ದರು. ಶುಕ್ರವಾರ ಈ ವಿಷಯ ತಿಳಿಸಿದ ಅವರು ಕಣ್ಣೀರು ಹಾಕಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು