ಸೋಮವಾರ, ಫೆಬ್ರವರಿ 17, 2020
27 °C

ಬೆಂಗಳೂರು ಓಪನ್‌: ಪೇಸ್ ಕಣಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಟೆನಿಸ್ ದಿಗ್ಗಜ ಲಿಯಾಂಡರ್ ಪೇಸ್ ಅವರು ‘ಉದ್ಯಾನನಗರಿ’ಯಲ್ಲಿ ನಡೆಯಲಿರುವ ಬೆಂಗಳೂರು ಓಪನ್ ಎಟಿಪಿ ಚಾಲೆಂಜರ್‌ ಟೂರ್ನಿಯಲ್ಲಿ ಆಡಲಿದ್ದಾರೆ.

ವಿದಾಯದ ಹಾದಿಯಲ್ಲಿರುವ ಪೇಸ್ ಅವರ ಆಟವನ್ನು ಬಹುತೇಕ ಕೊನೆಯ ಬಾರಿಗೆ ನೋಡುವ ಅವಕಾಶ ಇಲ್ಲಿಯ ಟೆನಿಸ್‌ಪ್ರಿಯರಿಗೆ ಸಿಗಲಿದೆ.  ಪೇಸ್ ಅವರಿಗೂ ಇದು ಭಾರತದಲ್ಲಿ ಕೊನೆಯ ಟೂರ್ನಿಯಾಗುವ ಸಾಧ್ಯತೆ ಇದೆ. ಫೆಬ್ರುವರಿ ಹತ್ತರಿಂದ ಕರ್ನಾಟಕ ಲಾನ್ ಟೆನಿಸ್ ಸಂಸ್ಥೆಯ (ಕೆಎಸ್‌ಎಲ್‌ಟಿಎ)ಅಂಕಣದಲ್ಲಿ ಟೂರ್ನಿ ನಡೆಯಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು