ಬೆಂಗಳೂರು: ಏಳನೇ ಶ್ರೇಯಾಂಕದ ಶಿಂಟಾರೊ ಮೊಚಿಝುಕಿ ಅವರು 6–1, 3–6, 6–4 ರಿಂದ ಶ್ರೇಯಾಂಕರಹಿತ ಆಟಗಾರ ಜೇಮ್ಸ್ ಮೆಕ್ಕ್ಯಾಬ್ ಅವರನ್ನು ಸೋಲಿಸಿ ಬೆಂಗಳೂರು ಓಪನ್ ಎಟಿಪಿ ಚಾಲೆಂಜರ್ ಟೆನಿಸ್ ಟೂರ್ನಿಯ ಫೈನಲ್ ತಲುಪಿದರು.

ಜಪಾನ್ನ ಶಿಂಟಾರೊ ಫೈನಲ್ನಲ್ಲಿ ಮೂರನೇ ಶ್ರೇಯಾಂಕದ ಬ್ರಾಂಡನ್ ಹೋಲ್ಟ್ ಅವರನ್ನು ಎದುರಿಸಲಿದ್ದಾರೆ.

ಕಬ್ಬನ್ ಪಾರ್ಕ್ನ ಕೆಎಸ್ಎಲ್ಟಿಎ ಕೋರ್ಟ್ನಲ್ಲಿ ನಡೆಯುತ್ತಿರುವ ಟೂರ್ನಿಯ ಇನ್ನೊಂದು ಸೆಮಿಫೈನಲ್ ಪಂದ್ಯದಲ್ಲಿ ಹೋಲ್ಟ್ 6–2, 7–6 (4) ರಿಂದ ಬ್ರಿಟನ್ನ ಬಿಲಿ ಹ್ಯಾರಿಸ್ ಅವರನ್ನು ಸೋಲಿಸಿದರು.

ಡಬಲ್ಸ್: ಅಗ್ರ ಶ್ರೇಯಾಂಕದ ಅನಿರುದ್ಧ ಚಂದ್ರಶೇಖರ್ (ಭಾರತ) ಮತ್ತು ರೇ ಹೊ (ತೈಪೆ) ಅವರು ಡಬಲ್ಸ್ನ ಪ್ರಶಸ್ತಿ ಗೆದ್ದುಕೊಂಡರು. ಅವರು ಫೈನಲ್ನಲ್ಲಿ 6–2, 6–4 ರಿಂದ ಬ್ಲೇಕ್ ಬೇಲ್ಡನ್– ಮ್ಯಾಥ್ಯೂ ಕ್ರಿಸ್ಟೋಫರ್ ರೊಮಿಯೊಸ್ (ಆಸ್ಟ್ರೇಲಿಯಾ) ಅವರನ್ನು ಸೋಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.