ಆಸ್ಟ್ರೇಲಿಯಾ ಓಪನ್: ಹಿಂದೆ ಸರಿದ ಬ್ರಾಡಿ
ಮೆಲ್ಬರ್ನ್: ಆಸ್ಟ್ರೇಲಿಯನ್ ಓಪನ್ ಮತ್ತು ಎರಡು ಅಭ್ಯಾಸ ಪದ್ಯಗಳಿಂದ ಜೆನ್ನಿಫರ್ ಬ್ರಾಡಿ ಹೊರಗುಳಿದಿದ್ದಾರೆ.
ಎಡ ಪಾದದ ಗಾಯದಿಂದಾಗಿ ಬ್ರಾಡಿ ಹೊರಗುಳಿದಿದ್ದಾರೆ ಆಸ್ಟ್ರೇಲಿಯನ್ ಓಪನ್ನ ಅಧಿಕಾರಿಗಳು ಭಾನುವಾರ ಸ್ಪಷ್ಟಪಡಿಸಿದ್ದಾರೆ ಮತ್ತು ‘ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಜೆನ್’ ಎಂದು ಟ್ವೀಟ್ ಮಾಡಿದ್ದಾರೆ.
ಬ್ರಾಡಿ ಅವರು 25ನೇ ಶ್ರೇಯಾಂಕವನ್ನು ಹೊಂದಿದ್ದಾರೆ. ಅವರು ಕಳೆದ ವರ್ಷ ಮೆಲ್ಬೋರ್ನ್ ಪಾರ್ಕ್ನಲ್ಲಿ ನಡೆದ ಟೂರ್ನಿಯಲ್ಲಿ ನವೋಮಿ ಒಸಾಕಾ ವಿರುದ್ಧ ನೇರ ಸೆಟ್ಗಳಲ್ಲಿ ಸೋತರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.