ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯಲ್ಲಿ ಡೇವಿಸ್‌ ಕಪ್‌ ಪಂದ್ಯ?

Last Updated 1 ಅಕ್ಟೋಬರ್ 2018, 17:31 IST
ಅಕ್ಷರ ಗಾತ್ರ

ನವದೆಹಲಿ: ಮುಂದಿನ ವರ್ಷದ ಫೆಬ್ರುವರಿಯಲ್ಲಿ ನಿಗದಿಯಾಗಿರುವ ಭಾರತ ಮತ್ತು ಇಟಲಿ ನಡುವಣ ಡೇವಿಸ್‌ ಕಪ್‌ ಅರ್ಹತಾ ಟೆನಿಸ್‌ ಪಂದ್ಯ ನವದೆಹಲಿಯಲ್ಲಿ ನಡೆಯುವ ಸಾಧ್ಯತೆ ಇದೆ.

ಭಾರತ ತಂಡ ಸರ್ಬಿಯಾ ಎದುರಿನ ವಿಶ್ವ ಗುಂಪಿನ ‘ಪ್ಲೇ ಆಫ್‌’ ಪಂದ್ಯದಲ್ಲಿ ಸೋತಿತ್ತು. ತಂಡ ವಿಶ್ವ ಕ್ರಮಾಂಕ ಪಟ್ಟಿಯಲ್ಲಿ 20ನೇ ಸ್ಥಾನದಲ್ಲಿರುವ ಕಾರಣ ಫೈನಲ್‌ಗೆ ಅರ್ಹತೆ ಗಳಿಸಲು ಇನ್ನೊಂದು ಅವಕಾಶ ನೀಡಲಾಗಿದೆ.

ಭಾರತ ತಂಡ 21 ವರ್ಷಗಳ ನಂತರ ಇಟಲಿ ವಿರುದ್ಧ ಆಡಲಿದೆ. 1998ರಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿದ್ದಾಗ ಇಟಲಿ ಗೆದ್ದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT