ಬುಧವಾರ, ಅಕ್ಟೋಬರ್ 23, 2019
20 °C

ಡೇವಿಸ್‌ ಕಪ್‌: ಟೆಲಿಕಾನ್ಫರೆನ್ಸ್‌ ಮುಂದಕ್ಕೆ

Published:
Updated:

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಣ ಡೇವಿಸ್‌ ಕಪ್‌ ಪಂದ್ಯಕ್ಕೆ ಸಂಬಂಧಿಸಿದಂತೆ ಅಖಿಲ ಭಾರತ ಟೆನಿಸ್‌ ಸಂಸ್ಥೆ ಮತ್ತು ಅಂತರರಾಷ್ಟ್ರೀಯ ಟೆನಿಸ್‌ ಫೆಡರೇಷನ್‌ನ ಭದ್ರತಾ ಸಲಹೆಗಾರರ ನಡುವೆ ಸೋಮವಾರ ನಡೆಯಬೇಕಾಗಿದ್ದ ಟೆಲಿಕಾನ್ಫರೆನ್ಸ್‌ ಅನ್ನು ಮಂಗಳವಾರಕ್ಕೆ ಮುಂದೂಡಲಾಗಿದೆ.

ಇದರಲ್ಲಿ ಭಾಗವಹಿಸಬೇಕಾಗಿದ್ದ ಭಾರತ ಡೇವಿಸ್‌ ಕಪ್‌ ತಂಡದ ನಾಯಕ ಮಹೇಶ್‌ ಭೂಪತಿ ಈ ವಿಷಯ ತಿಳಿಸಿದರು. ಅವರು ಹೆಚ್ಚಿನ ವಿವರ ನೀಡಲಿಲ್ಲ. 

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)