ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೊಕೊವಿಚ್‌ಗೆ ಜಪಾನ್‌ ಕಿರೀಟ

Last Updated 6 ಅಕ್ಟೋಬರ್ 2019, 17:27 IST
ಅಕ್ಷರ ಗಾತ್ರ

ಟೋಕಿಯೊ: ವಿಶ್ವದ ಅಗ್ರ ರ‍್ಯಾಂಕಿನ ಆಟಗಾರ ನೊವಾಕ್‌ ಜೊಕೊವಿಚ್‌ ಮತ್ತೊಂದು ಪ್ರಶಸ್ತಿಗೆ ಮುತ್ತಿಕ್ಕಿದ್ದಾರೆ. ಭಾನುವಾರ ಜಪಾನ್‌ ಓಪನ್‌ ಟೆನಿಸ್‌ ಕಿರೀಟವನ್ನು ಅವರು ಗೆದ್ದುಕೊಂಡರು.

ಫೈನಲ್‌ ಪಂದ್ಯದಲ್ಲಿ ಸರ್ಬಿಯಾದ ಜೊಕೊವಿಚ್‌, ಅರ್ಹತಾ ಸುತ್ತಿನಿಂದ ಗೆದ್ದುಬಂದ ಆಟಗಾರ ಆಸ್ಟ್ರೇಲಿಯಾದ ಜಾನ್‌ ಮಿಲ್‌ಮನ್‌ ಅವರನ್ನು 6–3, 6–2ರಿಂದ ಮಣಿಸಿದರು. ಫೈನಲ್‌ ನಲ್ಲಿ ಆರು ಏಸ್‌ಗಳನ್ನು ಸಿಡಿಸಿದ ಮೊದಲ ರ‍್ಯಾಂಕಿನ ಆಟಗಾರ ಡಬಲ್ಸ್ ಫಾಲ್ಟ್‌ಗಳನ್ನು ಎಸಗಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT