ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಪೇನ್‌ನ ಟೆನಿಸ್ ದಿಗ್ಗಜ ಮ್ಯಾನ್ಯುಯೆಲ್ ಸಂಟಾನ ನಿಧನ

Last Updated 13 ಡಿಸೆಂಬರ್ 2021, 6:23 IST
ಅಕ್ಷರ ಗಾತ್ರ

ಮ್ಯಾಡ್ರಿಡ್ (ರಾಯಿಟರ್ಸ್): ನಾಲ್ಕು ಬಾರಿಯ ಗ್ರ್ಯಾನ್‌ಸ್ಲಾಮ್ ಚಾಂಪಿಯನ್ ಸ್ಪೇನ್‌ನ ಟೆನಿಸ್ ದಿಗ್ಗಜ ಮ್ಯಾನ್ಯುಯೆಲ್ ಸಂಟಾನ (83) ಬುಧವಾರ ನಿಧನ ರಾದರು.

ಪುರುಷರ ಸಿಂಗಲ್ಸ್ ವಿಭಾಗದಲ್ಲಿಸಂಟಾನ 1961 ಹಾಗೂ 1964ರಲ್ಲಿ ಫ್ರೆಂಚ್ ಓಪನ್‌ ಪ್ರಶಸ್ತಿ ಜಯಿಸಿದ್ದರು. 1966ರಲ್ಲಿ ವಿಂಬಲ್ಡನ್ ಟ್ರೋಫಿ ಗೆದ್ದುಕೊಂಡಿದ್ದರು. 1965ರಲ್ಲಿ ಅಮೆರಿಕ ಓಪನ್‌ ಕಿರೀಟ ಧರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT