ಕಾಂಗ್ರೆಸ್ ಪಕ್ಷದಲ್ಲೀಗ ಔತಣ ಕೂಟದ ರಾಜಕೀಯ: CM, DCM ಬಣ ಗುದ್ದಾಟ ಜೋರು
CM DCM Faction Feud: ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲೀಗ ಔತಣ ಕೂಟದ ರಾಜಕೀಯ ಗರಿಗೆದರಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಣಗಳ ಚಟುವಟಿಕೆ ಜೋರಾಗಿದ್ದು, ನಾಯಕತ್ವ ಬದಲಾವಣೆಯ ವಿಷಯ ಮತ್ತೆ ಮುನ್ನೆಲೆಗೆ ಬಂದಿದೆ.Last Updated 13 ಡಿಸೆಂಬರ್ 2025, 0:49 IST