ಶುಕ್ರವಾರ, ಮೇ 20, 2022
23 °C

ಟೆನಿಸ್‌: ಕ್ವಾರ್ಟರ್‌ಫೈನಲ್‌ಗೆ ನಿಕ್ಷೇಪ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕರ್ನಾಟಕದ ಬಿ.ಆರ್.ನಿಕ್ಷೇಪ್ ಅವರು ಹರಿಯಾಣದ ಸೋನಿಪತ್‌ನಲ್ಲಿ ನಡೆಯುತ್ತಿರುವ ಎಐಟಿಎ ರಾಷ್ಟ್ರೀಯ ರ‍್ಯಾಂಕಿಂಗ್ ಟೆನಿಸ್ ಟೂರ್ನಿಯ ಕ್ವಾರ್ಟರ್‌ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ.

ಸೋನಿಪತ್‌ನ ಲಿಟಲ್ ಎಂಜೆಲ್‌ ಸ್ಪೋಟ್ಸ್‌ ಕಾಂಪ್ಲೆಕ್ಸ್‌ನಲ್ಲಿ ನಡೆಯುತ್ತಿರುವ ಟೂರ್ನಿಯ ಪುರುಷರ ಸಿಂಗಲ್ಸ್ ವಿಭಾಗದ ಪಂದ್ಯದಲ್ಲಿ ಬುಧವಾರ ಅವರು 6-1,6-2ರಿಂದ ಹರಿಯಾಣದ ಆದಿತ್ಯ ನಂದಾಲ್‌ ಅವರನ್ನು ಮಣಿಸಿದರು.

ಎಂಟರಘಟ್ಟದ ಪಂದ್ಯದಲ್ಲಿ ಅವರು ಹರಿಯಾಣದ ವೈಭವ್ ಕುಂದು ಅವರನ್ನು ಎದುರಿಸಲಿದ್ದಾರೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು