ಬುಧವಾರ, ಡಿಸೆಂಬರ್ 2, 2020
16 °C

ಸಾವಿರ ಗೆಲುವಿನ ಸರದಾರ ನಡಾಲ್

ಎಪಿ Updated:

ಅಕ್ಷರ ಗಾತ್ರ : | |

Prajavani

ಪ್ಯಾರಿಸ್ : ಟೆನಿಸ್ ತಾರೆ ರಫೆಲ್ ನಡಾಲ್ ಅವರು ತಮ್ಮ ವೃತ್ತಿಜೀವನದಲ್ಲಿ ಒಂದು ಸಾವಿರ ಪಂದ್ಯಗಳನ್ನು ಗೆದ್ದ ಸಾಧನೆ ಮಾಡಿದರು.

ಬುಧವಾರ ಇಲ್ಲಿಯ ಪ್ರೇಕ್ಷಕರಿಲ್ಲದ ಖಾಲಿ ಕ್ರೀಡಾಂಗಣದಲ್ಲಿ ನಡೆದ ಪ್ಯಾರಿಸ್ ಮಾಸ್ಟರ್ಸ್‌ ಪಂದ್ಯದಲ್ಲಿ ನಡಾಲ್ 4–6, 7–6, 6–4 ರಿಂದ ಫೆಲಿಸಿಯಾನೊ ಲೊಪೆಜ್ ವಿರುದ್ಧ ಗೆದ್ದರು. ಅದರೊಂದಿಗ ಸಾವಿರ ಪಂದ್ಯಗಳನ್ನು ಜಯಿಸಿದ ವಿಶ್ವದ ನಾಲ್ಕನೇ ಆಟಗಾರನಾದರು. ‌

ಜಿಮ್ಮಿ ಕಾನರ್ಸ್ (1,274), ರೋಜರ್ ಫೆಡರರ್ (1242) ಮತ್ತು ಇವಾನ್ ಲೆಂಡ್ಲ್ (1068) ಅವರ ನಂತರದ ಸ್ಥಾನವನ್ನು ನಡಾಲ್ ಪಡೆದರು.  ಆದರೆ ಅವರ ಈ ಸಾಧನೆಯನ್ನು ಕಣ್ತುಂಬಿಕೊಳ್ಳಲು ಕ್ರೀಡಾಂಗಣದಲ್ಲಿ ಅಭಿಮಾನಿಗಳು ಇರಲಿಲ್ಲ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು