ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದೇಶ/ ಸಂಕ್ಷಿಪ್ತ ಸುದ್ದಿಗಳು

Last Updated 2 ಫೆಬ್ರುವರಿ 2018, 19:30 IST
ಅಕ್ಷರ ಗಾತ್ರ

ವಸ್ತ್ರಸಂಹಿತೆಗೆ ಸೆಡ್ಡು

ಟೆಹರಾನ್‌ (ಎಎಫ್‌ಪಿ): ಇರಾನ್‌ನಲ್ಲಿ ಜಾರಿಯಲ್ಲಿರುವ ಕಠಿಣ ವಸ್ತ್ರಸಂಹಿತೆ ವಿರೋಧಿಸಿ, ತಲೆಗೆ ಸ್ಕಾರ್ಫ್‌ ಧರಿಸದೆ ಸಾರ್ವಜನಿಕ ಸ್ಥಳಕ್ಕೆ ಬಂದ 29 ಮಹಿಳೆ ಯರನ್ನು ಪೊಲೀಸರು ಬಂಧಿಸಿದ್ದಾರೆ.

ಜನದಟ್ಟಣೆಯ ಪ್ರದೇಶದಲ್ಲಿ ಸ್ಕಾರ್ಫ್‌ ಧರಿಸದೇ ಬಂದ ಈ ಮಹಿಳೆಯರ ಅಪರೂಪದ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ತಾಯಿ, ಮಗನ ಹತ್ಯೆ

ವಾಷಿಂಗ್ಟನ್‌ (ಪಿಟಿಐ): ಭಾರತ ಮೂಲದ ಮಹಿಳೆ ಮಾಲಾ ಮನ್ವಾನಿ (65) ಹಾಗೂ ಅವರ ಮಗ ರಿಷಿ ಮನ್ವಾನಿ (32) ಅವರನ್ನು  ವರ್ಜೀನಿಯಾದಲ್ಲಿನ ಅವರ ಮನೆಯಲ್ಲಿ ಗುಂಡಿಟ್ಟು ಹತ್ಯೆ ಮಾಡಲಾಗಿದೆ.

ಘಟನೆಗೆ ಕಾರಣ ತಿಳಿದುಬಂದಿಲ್ಲ. ವೈಯಕ್ತಿಕ ಕಾರಣ ಇರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT