ಬುಧವಾರ, ಏಪ್ರಿಲ್ 1, 2020
19 °C

ಪ್ರೀ ಕ್ವಾರ್ಟರ್‌ಗೆ ಸಾನಿಯಾ

ಪಿಟಿಐ Updated:

ಅಕ್ಷರ ಗಾತ್ರ : | |

ದುಬೈ: ಭಾರತದ ಸಾನಿಯಾ ಮಿರ್ಜಾ ಮತ್ತು ಫ್ರಾನ್ಸ್‌ನ ಕ್ಯಾರೊಲಿನಾ ಗಾರ್ಸಿಯಾ ಅವರು ದುಬೈ ಓಪನ್‌ ಟೆನಿಸ್‌ ಟೂರ್ನಿಯಲ್ಲಿ ಪ್ರೀ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ.

ಮಂಗಳವಾರ ನಡೆದ ಮಹಿಳೆಯರ ಡಬಲ್ಸ್‌ ವಿಭಾಗದ ಮೊದಲ ಸುತ್ತಿನ  ಹಣಾಹಣಿಯಲ್ಲಿ ಸಾನಿಯಾ ಮತ್ತು ಕ್ಯಾರೊಲಿನಾ 6–4, 4–6, 10–8ರಲ್ಲಿ ರಷ್ಯಾದ ಅಲಾ ಕುದ್ರ್ಯವತ್ಸೆವಾ ಮತ್ತು ಸ್ಲೊವೇನಿಯಾದ ಕ್ಯಾಥರಿನಾ ಶ್ರೆಬೋತ್ನಿಕಾ ಅವರನ್ನು ಸೋಲಿಸಿದರು.

ಮುಂದಿನ ಸುತ್ತಿನಲ್ಲಿ ಭಾರತ–ಫ್ರಾನ್ಸ್‌ ಜೋಡಿಯು ಚೀನಾದ ಸಯ್‌ ಸಯ್‌ ಜೆಂಗ್‌ ಮತ್ತು ಜೆಕ್‌ ಗಣರಾಜ್ಯದ ಬಾರ್ಬೊರಾ ಕ್ರೆಜ್ಸಿಕೊವಾ ವಿರುದ್ಧ ಸೆಣಸಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು