ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕ ಓಪನ್‌: ಎರಡನೇ ಸುತ್ತಿಗೆ ಹಲೆಪ್‌

Last Updated 30 ಆಗಸ್ಟ್ 2021, 19:45 IST
ಅಕ್ಷರ ಗಾತ್ರ

ನ್ಯೂಯಾರ್ಕ್‌: ಎರಡು ಬಾರಿಯ ಗ್ರ್ಯಾಂಡ್‌ಸ್ಲಾಮ್ ಚಾಂಪಿಯನ್‌ ಸಿಮೊನಾ ಹಲೆಪ್ ಅವರು ಅಮೆರಿಕ ಓಪನ್ ಟೆನಿಸ್‌ ಟೂರ್ನಿಯಲ್ಲಿ ಎರಡನೇ ಸುತ್ತಿಗೆ ಕಾಲಿಟ್ಟಿದ್ದಾರೆ.

ಸೋಮವಾರ ಮಹಿಳಾ ಸಿಂಗಲ್ಸ್ ವಿಭಾಗದ ಮೊದಲ ಸುತ್ತಿನ ಹಣಾಹಣಿಯಲ್ಲಿ ರುಮೇನಿಯಾದ ಆಟಗಾರ್ತಿ 6-4, 7-6 (7/3)ರಿಂದ ಇಟಲಿಯ ಕ್ಯಾಮಿಲಾ ಜಿಯೊರ್ಗಿ ಅವರನ್ನು ಸೋಲಿಸಿದರು. ಮುಂದಿನ ಸುತ್ತಿನಲ್ಲಿ ಅವರು ಸ್ಲೊವೇಕಿಯಾದ ಕ್ರಿಸ್ಟಿನಾ ಕುಸೊವಾ ಎದುರು ಸೆಣಸುವರು.

ಮತ್ತೊಂದು ಪಂದ್ಯದಲ್ಲಿ ಕ್ರಿಸ್ಟಿನಾ 7-5, 6-1ರಿಂದ ಅಮೆರಿಕದ ಆ್ಯನ್‌ ಲೀ ಅವರನ್ನು ಪರಾಭವಗೊಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT