ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯ ರ‍್ಯಾಂಕಿಂಗ್‌ ಟೇಬಲ್‌ ಟೆನಿಸ್‌ ಟೂರ್ನಿ 18ರಿಂದ

Published 10 ಜುಲೈ 2024, 4:07 IST
Last Updated 10 ಜುಲೈ 2024, 4:07 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಾಜ್ಯ ರ‍್ಯಾಂಕಿಂಗ್‌ ಟೇಬಲ್‌ ಟೆನಿಸ್‌ ಟೂರ್ನಿಯು ಇದೇ 18ರಿಂದ 21ರ ವರೆಗೆ ಮೈಸೂರಿನಲ್ಲಿ ನಡೆಯಲಿದೆ. 

ಜಿಲ್ಲಾ ಟೇಬಲ್‌ ಟೆನಿಸ್‌ ಸಂಸ್ಥೆ ಆಶ್ರಯದಲ್ಲಿ ಮೈಸೂರು ವಿಶ್ವವಿದ್ಯಾಲಯದ ವ್ಯಾಯಾಮ ಶಾಲೆಯಲ್ಲಿ ಮೂರನೇ ಆವೃತಿಯ ಟೂರ್ನಿಯನ್ನು ಹಮ್ಮಿಕೊಳ್ಳಲಾಗಿದೆ. 

11, 13, 15, 17, 19 ವರ್ಷದೊಳಗಿನವರ ವಿಭಾಗ ಸೇರಿದಂತೆ ಪುರುಷ ಮತ್ತು ಮಹಿಳಾ ವಿಭಾಗದಲ್ಲಿ ಸ್ಪರ್ಧೆಗಳು ನಡೆಯಲಿವೆ. ಹೆಸರು ನೋಂದಾಯಿಸಲು ಜುಲೈ 14 ಕಡೆಯ ದಿನ.  https://karnatakatabletennis.web.app/auth/login ಈ ವೆಬ್‌ಸೈಟ್‌ನಲ್ಲಿ ನೋಂದಾಯಿಸಬಹುದು.

ಮಾಹಿತಿಗೆ ಮೊಬೈಲ್‌: 94487 50558.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT