ಶುಕ್ರವಾರ, ಜುಲೈ 1, 2022
21 °C

ಟೆನಿಸ್‌: ಕ್ರಿಶ್ ತ್ಯಾಗಿಗೆ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕರ್ನಾಟಕದ ಕ್ರಿಶ್ ತ್ಯಾಗಿ ಅವರು ಇಂದೋರ್‌ನಲ್ಲಿ ನಡೆದ ಐಟಿಎಫ್‌ 18 ವರ್ಷದೊಳಗಿನವರ ಟೆನಿಸ್‌ ಟೂರ್ನಿಯ ಬಾಲಕರ ಸಿಂಗಲ್ಸ್ ವಿಭಾಗದಲ್ಲಿ ಪ್ರಶಸ್ತಿ ಜಯಿಸಿದ್ದಾರೆ.

ಶನಿವಾರ ನಡೆದ ಫೈನಲ್‌ನಲ್ಲಿ ಕ್ರಿಶ್‌ 6-1, 2-6, 6-4ರಿಂದ ದಕ್ಷ್ ಅಗರವಾಲ್ ಅವರನ್ನು ಸೋಲಿಸಿದರು. 

ಸೋಲ್ ಸ್ಪೋರ್ಟ್ಸ್ ಅಕಾಡೆಮಿಯ ಕ್ರಿಶ್‌ ಅವರು ಪ್ರಜ್ವಲ್ ತಿವಾರಿ ಅವರೊಂದಿಗೆ ಡಬಲ್ಸ್‌ನಲ್ಲಿ ರನ್ನರ್ ಅಪ್ ಆದರು. ಫೈನಲ್ ಪಂದ್ಯದಲ್ಲಿ ಈ ಜೋಡಿಯು 6-2, 5-7, 4-10ರಿಂದ ದೀಪ್ ಮುನಿಮ್‌ ಮತ್ತು ಡೆನಿಮ್ ಯಾದವ್ ಎದುರು ಸೋತರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು