ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೆನಿಸ್‌: ತರುಣ್‌, ಸನಾಗೆ ಪ್ರಶಸ್ತಿ

Last Updated 28 ಜನವರಿ 2019, 19:34 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕದ ತರುಣ್‌ ರವಿ ಹಾ‌ಗೂ ಸನಾ ಸೇಶ್‌, 10 ವರ್ಷದೊಳಗಿ ನವರ ಎಐಟಿಎ ಟೆನಿಸ್‌ ಟೂರ್ನಿಯಲ್ಲಿ ಕ್ರಮವಾಗಿ ಬಾಲಕ ಮತ್ತು ಬಾಲಕಿಯರ ವಿಭಾಗದ ಪ್ರಶಸ್ತಿ ಗೆದ್ದರು.

ಭಾನುವಾರ ನಡೆದ ಬಾಲಕರ ಸಿಂಗಲ್ಸ್‌ ವಿಭಾಗದ ಫೈನಲ್‌ ಪಂದ್ಯದಲ್ಲಿ ತರುಣ್‌ ರವಿ, 4–2, 4–3ರಲ್ಲಿ ಡ್ಯಾಲನ್‌ ರೆಮೆಡಿಸ್‌ ಅವರನ್ನು ಮಣಿಸಿದರು. ಸನಾ 4–0 1–4, 4–1ರಲ್ಲಿ ಮರಿಯಮ್‌ ಕಾರ್ನೆಲಿಯೊ ಅವರನ್ನು ಸೋಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT