ಬುಧವಾರ, ಸೆಪ್ಟೆಂಬರ್ 22, 2021
21 °C

ಟೆನಿಸ್ ಟೂರ್ನಿ: ವರುಣ್ಯಾ, ಸಂಚಿತ್‌ಗೆ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಸಂಚಿತ್ ಸುಧೀರ್ ರಾವ್ ಮತ್ತು ವರುಣ್ಯಾ ಸಿ.ಎನ್. ಅವರು ಇಲ್ಲಿ ನಡೆದ ಎಐಟಿಎ ಟಿಎಸ್–3 14 ವರ್ಷದೊಳಗಿನವರ ಟೆನಿಸ್ ಟೂರ್ನಿಯಲ್ಲಿ ಗುರುವಾರ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.

ರಾಜ್ಯ ಲಾನ್ ಟೆನಿಸ್ ಸಂಸ್ಥೆಯ (ಕೆಎಸ್‌ಎಲ್‌ಟಿಎ) ಸಹಯೋಗದೊಂದಿಗೆ ಫಾರ್ಚುನ್ ಸ್ಪೋರ್ಟ್ಸ್ ಅಕಾಡೆಮಿ ಆಯೋಜಿಸಿದ್ದ ಟೂರ್ನಿಯ ಬಾಲಕರ ಸಿಂಗಲ್ಸ್ ಫೈನಲ್‌ನಲ್ಲಿ ಸಂಚಿತ್ 6-3, 6-7 (3), 7-5ರಿಂದ ಶ್ರೀಕರ್ ಡೋಣಿ ಅವರನ್ನು ಸೋಲಿಸಿದರು. ಬಾಲಕಿಯರ ಸಿಂಗಲ್ಸ್ ಫೈನಲ್‌ನಲ್ಲಿ ಮೈಸೂರಿನ ವರುಣ್ಯಾ 6-2, 6-2ರಿಂದ ಅಗ್ರಶ್ರೇಯಾಂಕದ ಮಹಿಕಾ ರೆಡ್ಡಿ ಅವರಿಗೆ ಸೋಲುಣಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು