ರೆಡ್ಡಿ, ಶ್ರೀರಾಮುಲು ಒಡೆತನದ ಮನೆಗೆ ಬೆಂಕಿ ಪ್ರಕರಣ: 8 ಮಂದಿ ವಶಕ್ಕೆ
Ballary Arson: ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಒಡೆತನದ ‘ಜಿ ಸ್ಕ್ವೇರ್’ ಬಡಾವಣೆಯ ಮಾಡೆಲ್ ಹೌಸ್ (ಮಾದರಿ ಮನೆ)ಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲಾ ಪೊಲೀಸರು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರೂ ಸೇರಿದಂತೆ ಒಟ್ಟು 8 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. Last Updated 24 ಜನವರಿ 2026, 4:05 IST