ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

World Cup 2023: ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್‌ ಗೆದ್ದ ಲಂಕಾ, ಬೌಲಿಂಗ್ ಆಯ್ಕೆ

Published 7 ಅಕ್ಟೋಬರ್ 2023, 9:04 IST
Last Updated 7 ಅಕ್ಟೋಬರ್ 2023, 9:04 IST
ಅಕ್ಷರ ಗಾತ್ರ

ನವದೆಹಲಿ: ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ನಾಲ್ಕನೇ ಪಂದ್ಯದಲ್ಲಿ ಇಂದು (ಶನಿವಾರ) ದಕ್ಷಿಣ ಆಫ್ರಿಕಾ ಹಾಗೂ ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿವೆ.

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್ ಗೆದ್ದಿರುವ ಶ್ರೀಲಂಕಾ, ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಸದ್ಯ ಬ್ಯಾಟಿಂಗ್ ಆರಂಭಿಸಿರುವ ಆಫ್ರಿಕಾ 6 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 31 ರನ್ ಗಳಿಸಿದೆ.

ತಂಡಗಳು ಇಂತಿವೆ:

ದಕ್ಷಿಣ ಆಫ್ರಿಕಾ: ತೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಏಡನ್ ಮರ್ಕರಂ, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಯಾನ್ಸೆನ್, ಜೆರಾಲ್ಡ್ ಕೊಯೆಟ್ಜಿ, ಕೇಶವ್ ಮಹಾರಾಜ್, ಲುಂಗಿ ಗಿಡಿ, ಕಗಿಸೊ ರಬಾಡ.

ಶ್ರೀಲಂಕಾ: ದಸುನ್ ಶನಕಾ (ನಾಯಕ), ಕುಸಾಲ್ ಪೆರೆರಾ, ಪಥುಮ್ ನಿಸಾಂಕ, ಕುಶಾಲ ಮೆಂಡಿಸ್, ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ ಡಿಸಿಲ್ವಾ, ದುನಿತ್ ವೆಲಾಳ, ಮಹೀಷ ತೀಕ್ಷಣ, ದಿಲ್ಶನ್ ಮಧುಶಂಕ, ಕಸುನ್ ರಜಿತ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT