ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ವಿರಾಟ್ ಕೊಹ್ಲಿ: ಒಡಿಐನಲ್ಲಿ 50 ಶತಕ ಬಾರಿಸಿದ ಮೊದಲ ಬ್ಯಾಟ್ಸ್‌ಮನ್‌

Published 15 ನವೆಂಬರ್ 2023, 13:13 IST
Last Updated 15 ನವೆಂಬರ್ 2023, 13:13 IST
ಅಕ್ಷರ ಗಾತ್ರ
ADVERTISEMENT

ಭಾರತದ ಮಾಸ್ಟರ್‌ ಬ್ಲಾಸ್ಟರ್‌ ಸಚಿನ್‌ ತೆಂಡೂಲ್ಕರ್‌ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಬುಧವಾರ ಮುರಿಯುವ ಮೂಲಕ ಭಾರತದವರೇ ಆದ ವಿರಾಟ್‌ ಕೊಹ್ಲಿ ವಿಶ್ವದಾಖಲೆ ಮಾಡಿದರು. 2023ರ ಏಕದಿನ ವಿಶ್ವಕಪ್‌ನ ಸೆಮಿಫೈನಲ್‌ ಪಂದ್ಯದಲ್ಲಿ ಶತಕ ಬಾರಿಸುವ ಮೂಲಕ ಅಂತರರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ಶತಕ ಬಾರಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್‌ ಎಂಬ ದಾಖಲೆಗೆ ವಿರಾಟ್‌ ಕೊಹ್ಲಿ ಪಾತ್ರರಾದರು. ಸಚಿನ್‌ ತೆಂಡೂಲ್ಕರ್‌ 49 ಶತಕ ಗಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT