ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಟಿ–20 ವಿಶ್ವಕಪ್ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಮೂರನೇ ಬಾರಿ ಚುಟುಕು ಕ್ರಿಕೆಟ್ ವಿಶ್ವಕಪ್ ಗೆಲ್ಲುವ ವಿಶ್ವಾಸದಲ್ಲಿರುವ ಟೀಂ ಇಂಡಿಯಾ ಆಟಗಾರರು ಈ ಟೂರ್ನಿಯಲ್ಲಿ ಯಾವ ರೀತಿ ಪ್ರದರ್ಶನ ನೀಡಿದ್ದಾರೆ ಎನ್ನುವ ಕುರಿತ ಮಾಹಿತಿ ಇಲ್ಲಿದೆ..