ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್ಚರಿ: 8ರಂದು ಆಯ್ಕೆ ಟ್ರಯಲ್ಸ್

Last Updated 5 ಜನವರಿ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು: ಜೇಮಷೆಡ್‌ಪುರದಲ್ಲಿ ಜನವರಿ 24ರಿಂದ 29ರ ವರೆಗೆ ನಡೆಯಲಿರುವ 32ನೇ ಸೀನಿಯರ್ ರಾಷ್ಟ್ರೀಯ ಆರ್ಚರಿ ಚಾಂಪಿಯನ್‌ಷಿಪ್‌ಗೆ (ರಿಕರ್ವ್ ಹಾಗೂ ಕಾಂಪೌಂಡ್ ವಿಭಾಗ) ಕರ್ನಾಟಕ ತಂಡವನ್ನು ಆಯ್ಕೆ ಮಾಡಲು ಕರ್ನಾಟಕ ಅಮೆಚೂರ್ ಆರ್ಚರಿ ಸಂಸ್ಥೆ ಇದೇ 8ರಂದು (ಭಾನುವಾರ) ಆಯ್ಕೆ ಟ್ರಯಲ್ಸ್ ಆಯೋಜಿಸಿದೆ.

ನೋಂದಾಯಿತ ಆರ್ಚರಿ ಸಂಸ್ಥೆಗಳು ಈ ಟ್ರಯಲ್ಸ್‌ನಲ್ಲಿ ಪಾಲ್ಗೊಳ್ಳಬಹುದಾಗಿದೆ. ಕಂಠೀರವ ಕ್ರೀಡಾಂಗಣದ ಆರ್ಚರಿ ಅಂಗಳದಲ್ಲಿ ಈ ಟ್ರಯಲ್ಸ್ ಬೆಳಿಗ್ಗೆ 8.30ರಿಂದ ನಡೆಯಲಿದೆ.

ಅನಂತರಾಜು, ಗೌರವ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಅಮೆಚೂರ್ ಆರ್ಚರಿ ಸಂಸ್ಥೆ, ಕರ್ನಾಟಕ ಒಲಿಂಪಿಕ್ ಸಂಸ್ಥೆ, ಕೊಠಡಿ ಸಂಖ್ಯೆ 3, ಭಾರತೀಯ ಕ್ರೀಡಾ ಪ್ರಾಧಿಕಾರ ಕಟ್ಟಡ, ಶ್ರೀ ಕಂಠೀರವ ಕ್ರೀಡಾಂಗಣ, ಕಸ್ತೂರಿ ಬಾ ರಸ್ತೆ, ಬೆಂಗಳೂರು. ಈ ವಿಳಾಸಕ್ಕೆ ಸಂಪರ್ಕಿಸಬಹುದು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT