ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆ್ಯಷಸ್ ಟೆಸ್ಟ್ ಕ್ರಿಕೆಟ್‌: ಜಯದ ನಿರೀಕ್ಷೆಯಲ್ಲಿ ಇಂಗ್ಲೆಂಡ್ ತಂಡ

Last Updated 12 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಪರ್ತ್ (ಪಿಟಿಐ): ಬ್ಯಾಟ್ಸ್‌ಮನ್‌ ಗಳ ವೈಫಲ್ಯದಿಂದಾಗಿ ಸತತ ಎರಡು ಪಂದ್ಯಗಳಲ್ಲಿ ಹೀನಾಯ ಸೋಲು ಕಂಡಿರುವ ಇಂಗ್ಲೆಂಡ್ ಶುಕ್ರವಾರ ಇಲ್ಲಿ ಆರಂಭವಾಗ ಲಿರುವ ಆಸ್ಟ್ರೇಲಿಯಾ ವಿರುದ್ಧ ಮೂರನೇ ಟೆಸ್ಟ್‌ನಲ್ಲಿ ಗೆಲುವು ಸಾಧಿಸುವ ಮೂಲಕ ಸರಣಿ ಯನ್ನು ಜೀವಂತವಾಗಿಸುವ ಲೆಕ್ಕಾಚಾರದಲ್ಲಿದೆ.

ಆದರೆ ಸಿಡ್ನಿ ಮತ್ತು ಮೆಲ್ಬ ರ್ನ್ ಎರಡೂ ಪಂದ್ಯಗಳಲ್ಲೂ ಭಾರಿ ಅಂತರದಿಂದ ಪ್ರವಾಸಿ ತಂಡವನ್ನು ಬಗ್ಗುಬಡಿದಿರುವ ಆಸ್ಟ್ರೇಲಿಯಾ ತಂಡ ಈ ಪಂದ್ಯದಲ್ಲೂ ಆಂಗ್ಲರಿಗೆ ಸೋಲುಣಿಸುವ ಮೂಲಕ ಸರಣಿಯನ್ನು ತನ್ನ ಕೈವಶ ಮಾಡಿಕೊಳ್ಳುವ ಕಾತರದಲ್ಲಿದೆ.

ಮಿಷೆಲ್ ಜಾನ್ಸನ್ ಅವರ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT