ಬೆಂಗಳೂರು: ಜೈನ್ ವಿಶ್ವವಿದ್ಯಾಲಯ ಆಶ್ರಯದಲ್ಲಿ ಅಖಿಲ ಭಾರತ ಅಂತರ ಕಾಲೇಜ್ ಪ್ರೀಮಿಯರ್ ಲೀಗ್ (ಸಿಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿ ಭಾನುವಾರ ಆರಂಭವಾಗಲಿದೆ.

ಸೇಂಟ್ ಜಾನ್ಸ್ ವೈದ್ಯಕೀಯ ಕಾಲೇಜ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಟೂರ್ನಿ ಸೆಪ್ಟೆಂಬರ್ 25ರಂದು ಕೊನೆಗೊಳ್ಳಲಿದೆ.

ಈ ಲೀಗ್ನಲ್ಲಿ ದೇಶದ ವಿವಿಧ ಭಾಗಗಳಿಂದ ಒಟ್ಟು 24 ಕಾಲೇಜ್ ತಂಡಗಳು ಪಾಲ್ಗೊಳ್ಳಲಿವೆ. ಒಟ್ಟು 1.5 ಲಕ್ಷ ಬಹುಮಾನ ಮೊತ್ತದ ಟೂರ್ನಿ ಇದಾಗಿದೆ. ಈ ಟೂರ್ನಿಯ ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳು ಹೊನಲು ಬೆಳಕಿನಲ್ಲಿ ನಡೆಯಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.