ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ರಿಕೆಟ್‌: ಫ್ರೆಂಡ್ಸ್‌ ಯೂನಿಯನ್‌ಗೆ ಜಯ

Last Updated 15 ಮೇ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಆರ್‌.ಅಭಯ್‌ (108ರನ್‌) ಅವರ ಅಮೋಘ ಶತಕದ ನೆರವಿನಿಂದ ಫ್ರೆಂಡ್ಸ್‌ ಯೂನಿಯನ್‌ ಕ್ಲಬ್‌ ತಂಡ ಕೆಎಸ್‌ಸಿಎ 16 ವರ್ಷದೊಳಗಿನವರ ಗುಂಪು–1, ಡಿವಿಷನ್‌ 1,2 ಮತ್ತು 3ರ  ಅಂತರ ಕ್ಲಬ್‌ ಕ್ರಿಕೆಟ್‌ ಟೂರ್ನಿಯ ಪಂದ್ಯದಲ್ಲಿ 135ರನ್‌ಗಳಿಂದ ವಿಶ್ವೇಶ್ವರಪುರಂ ಕ್ಲಬ್‌ (2) ತಂಡವನ್ನು ಮಣಿಸಿದೆ.

ಸಂಕ್ಷಿಪ್ತ ಸ್ಕೋರ್‌: ಫ್ರೆಂಡ್ಸ್‌ ಯೂನಿಯನ್‌ ಕ್ಲಬ್‌, 50 ಓವರ್‌ಗಳಲ್ಲಿ 5 ವಿಕೆಟ್‌ಗೆ 309 (ಆರ್‌.ಅಭಯ್‌ 108).

ವಿಶ್ವೇಶ್ವರ‍ಪುರಂ ಕ್ಲಬ್‌ (2): 41.2 ಓವರ್‌ಗಳಲ್ಲಿ 174 (ನೀರಜ್‌ 29ಕ್ಕೆ4).

ಫಲಿತಾಂಶ: ಫ್ರೆಂಡ್ಸ್‌ ಯೂನಿಯನ್‌ಗೆ 135ರನ್‌ ಗೆಲುವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT