ಪುಣೆ: ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್‌ಕೆ) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ಬ್ಯಾಟಿಂಗ್ ವೈಫಲ್ಯ ಎದುರಿಸಿದೆ.

ಆರ್‌ಸಿಬಿ ವಿರುದ್ಧ ಟಾಸ್ ಗೆದ್ದ ಸಿಎಸ್‌ಕೆ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು.

ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 127 ರನ್ ಗಳಿಸಿದೆ(ಪಾರ್ಥಿವ್ ಪಟೇಲ್ 53, ಟಿಮ್ ಸೌಥಿ 36).

ಸಿಎಸ್‌ಕೆ ಪರ: ರವೀಂದ್ರ ಜಡೇಜ 3, ಹರಭಜನ್ ಸಿಂಗ್ 2, ಲುಂಗಿ ಗಿಡಿ 1, ಡೇವಿಡ್ ವಿಲ್ಲಿ 1 ವಿಕೆಟ್ ಪಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.