ಸಿಲ್ಹೆಟ್, ಬಾಂಗ್ಲಾದೇಶ (ಪಿಟಿಐ): ಹಾಲೆಂಡ್ ತಂಡವನ್ನು ಐದು ವಿಕೆಟ್ಗಳಿಂದ ಮಣಿಸಿದ ಜಿಂಬಾಬ್ವೆ ತಂಡದವರು ಟ್ವೆಂಟಿ-20 ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಪ್ರಧಾನ ಹಂತ ಪ್ರವೇಶಿಸುವ ಕನಸನ್ನು ಜೀವಂತವಾಗಿರಿಸಿಕೊಂಡಿದ್ದಾರೆ.

ಸಿಲ್ಹೆಟ್ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಅರ್ಹತಾ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಹಾಲೆಂಡ್ 20 ಓವರ್ಗಳಲ್ಲಿ 5 ವಿಕೆಟ್ಗೆ 140 ರನ್ ಪೇರಿಸಿತು. ಜಿಂಬಾಬ್ವೆ ನಿಗದಿತ ಓವರ್ಗಳಲ್ಲಿ 5 ವಿಕೆಟ್ಗೆ 146 ರನ್ ಗಳಿಸಿ ಜಯ ಪಡೆಯಿತು.

ಮೊದಲ ಪಂದ್ಯದಲ್ಲಿ ಸೋಲು ಅನುಭವಿಸಿದ್ದ ಜಿಂಬಾಬ್ವೆಗೆ ಮುಂದಿನ ಹಂತ ಪ್ರವೇಶಿಸುವ ಕನಸನ್ನು ಜೀವಂತವಾಗಿರಿಸಿಕೊಳ್ಳಲು ಈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿತ್ತು.

ಸಂಕ್ಷಿಪ್ತ ಸ್ಕೋರ್: ಹಾಲೆಂಡ್: 20 ಓವರ್ಗಳಲ್ಲಿ 5 ವಿಕೆಟ್ಗೆ 140 (ಟಾಮ್ ಕೂಪರ್ ಔಟಾಗದೆ 72, ಬೆನ್ ಕೂಪರ್ 20, ಪ್ರಾಸ್ಪರ್ ಉತ್ಸೇಯಾ 24ಕ್ಕೆ 2 ); ಜಿಂಬಾಬ್ವೆ: 20 ಓವರ್ಗಳಲ್ಲಿ 5 ವಿಕೆಟ್ಗೆ 146 (ಹ್ಯಾಮಿಲ್ಟನ್ ಮಸಕಜ 43, ಬ್ರೆಂಡನ್ ಟೇಲರ್ 49, ಪೀಟರ್ ಸೀಲಾರ್ 9ಕ್ಕೆ 2,)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.