ಇಂದೋರ್: ಕರ್ನಾಟಕದ ಬಿ.ಆರ್. ನಿಕ್ಷೇಪ್ ಇಲ್ಲಿ ನಡೆಯುತ್ತಿರುವ ಎಐಟಿಎ ಟೆನಿಸ್ ಟೂರ್ನಿಯ 18 ವರ್ಷದೊಳಗಿನವರ ಬಾಲಕರ ವಿಭಾಗದ ಸಿಂಗಲ್ಸ್ನಲ್ಲಿ ಫೈನಲ್ ಪ್ರವೇಶಿಸಿದ್ದಾರೆ.

ಇಂದೋರ್ ಟೆನಿಸ್ ಕ್ಲಬ್ನಲ್ಲಿ ಗುರುವಾರ ನಡೆದ ನಾಲ್ಕರ ಘಟ್ಟದ ಪಂದ್ಯದಲ್ಲಿ ನಿಕ್ಷೇಪ್ 6-2, 6-1ರಲ್ಲಿ ನಿಖಿಲೇಶ್ ಕೆ. ಅವರನ್ನು ಸೋಲಿಸಿ ಪ್ರಶಸ್ತಿ ಹತ್ತಿರ ಹೆಜ್ಜೆ ಹಾಕಿದರು.

ಇದೇ ವಯೋಮಾನದ ಡಬಲ್ಸ್ ವಿಭಾಗದ ಸೆಮಿಫೈನಲ್ನಲ್ಲಿ ರಸ್ವಂತ್ ಜೊತೆಗೂಡಿ ಆಡಿದ ನಿಕ್ಷೇಪ್ 4-1, 4-1ರಲ್ಲಿ ರಾಘವ್-ಯುವರಾಜ್ ಜೋಡಿಯನ್ನು ಮಣಿಸಿ ಅಂತಿಮ ಘಟ್ಟಕ್ಕೆ ಲಗ್ಗೆ ಇಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.