ಇಂದೋರ್: ಇಲ್ಲಿನ ಹೋಳ್ಕರ್ ಕ್ರೀಡಾಂಗಣದಲ್ಲಿ ಭಾನುವಾರ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಗೆಲುವಿಗಾಗಿ ಹೋರಾಟ ನಡೆಸುತ್ತಿವೆ.
ರಾಯಲ್ಸ್ ಎದುರು ಟಾಸ್ ಗೆದ್ದ ಪಂಜಾಬ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು.
ರಾಜಸ್ಥಾನ್ ರಾಯಲ್ಸ್ 20 ಓವರ್ಗಳಲ್ಲಿ ವಿಕೆಟ್ ಕಳೆದುಕೊಂಡು ರನ್ ಗಳಿಸಿದೆ. (ಜಾಸ್ ಬಟ್ಲರ್ 51, ಸಂಜು ಸ್ಯಾಮ್ಸನ್ 28, ಶ್ರೇಯಸ್ ಗೋಪಾಲ್ 24)