ದಿನದ ಆಟದಲ್ಲಿ ವಿರಾಟ್ ಕೊಹ್ಲಿ ಅವರು ಒಟ್ಟು 44 ರನ್ ಗಳಿಸಿದ್ದಾರೆ. ಭಾರತೀಯ ಆಟಗಾರರಲ್ಲಿ ವಿರಾಟ್ ಅಧಿಕ ರನ್ ಗಳನ್ನು ಗಳಿಸಿದರು.
ವಿ.ವಿ.ಎಸ್. ಲಕ್ಷ್ಮಣ್ ಮತ್ತು ಗೌತಮ್ ಗಂಭೀರ್ ಅವರು ತಲಾ 31 ರನ್ ಗಳನ್ನು ಗಳಿಸಿದ್ದಾರೆ. ಈ ಸರಣಿಯಲ್ಲಿ ಅಧಿಕ ವಿಕೆಟ್ ಪಡೆಯುತ್ತಿರುವ ಆಸ್ಟ್ರೇಲಿಯಾ ತಂಡದ ಆಟಗಾರ ಬೆನ್ ಹಿಲ್ಫೆನ್ಹಾಸ್ ಅವರು, 43 ರನ್ ಗಳಿಗೆ ನಾಲ್ಕು ವಿಕೆಟ್ ಪಡೆದಿದ್ದಾರೆ.