ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಸಿಬಿ ನಿರ್ಧಾರಕ್ಕೆ ಹೈಕೋರ್ಟ್ ತಡೆಯಾಜ್ಞೆ

Last Updated 7 ಜೂನ್ 2011, 19:30 IST
ಅಕ್ಷರ ಗಾತ್ರ

ಕರಾಚಿ: ಪಾಕಿಸ್ತಾನ ತಂಡದ ನಾಯಕತ್ವದಿಂದ ಶಾಹಿದ್ ಆಫ್ರಿದಿಯನ್ನು ಅಮಾನತುಗೊಳಿಸಿರುವ  ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಆದೇಶಕ್ಕೆ ಸಿಂಧ್ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಆಲ್‌ರೌಂಡರ್ ಆಫ್ರಿದಿ ತಮ್ಮ ವಿರುದ್ಧ ಪಿಸಿಬಿ ನೀಡಿರುವ ಆದೇಶವನ್ನು ಪ್ರಶ್ನಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಮನವಿಯನ್ನು ಪುರಸ್ಕರಿಸಿರುವ ನ್ಯಾಯಾಲಯವು ಮಂಗಳವಾರ ತಡೆಯಾಜ್ಞೆ ನೀಡಿದೆ.

`ಪಿಸಿಬಿಯು ತೆಗೆದುಕೊಂಡಿರು ಶಿಸ್ತಿನ ಕ್ರಮ ಮತ್ತು ಶಿಕ್ಷೆಯ ವಿರುದ್ಧ ಸಿಂಧ್ ಹೈಕೋರ್ಟ್‌ನಲ್ಲಿ ಮನವಿ ಸಲ್ಲಿಸಿದ್ದು, ಇವತ್ತು ಹೈಕೋರ್ಟ್  ತಡೆಯಾಜ್ಞೆ ನೀಡಿದೆ. ಎಂದು ಆಫ್ರಿದಿಯ ವಕೀಲ ಅಲಿ ಝಫರ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT