ಬೆಂಗಳೂರು: ಕರ್ನಾಟಕದ ಎಚ್.ಎನ್.ಗಿರೀಶ್ ಲಂಡನ್ ಪ್ಯಾರಾಲಿಂಪಿಕ್ ಕ್ರೀಡಾಕೂಟಕ್ಕೆ ಅರ್ಹತೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ವಿಷಯವನ್ನು ಭಾರತ ಪ್ಯಾರಾಲಿಂಪಿಕ್ ಸಮಿತಿ ತಿಳಿಸಿದೆ.

ಕುವೈಟ್‌ನಲ್ಲಿ ನಡೆದ ಕುವೈಟ್ ಅಂತರರಾಷ್ಟ್ರೀಯ ಅಂಗವಿಕಲರ ಓಪನ್ ಅಥ್ಲೆಟಿಕ್ ಕೂಟದಲ್ಲಿ ಗಿರೀಶ್ ಹೈಜಂಪ್ ವಿಭಾಗದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಈ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ. 1.65 ಮೀ. ಎತ್ತರ ಜಿಗಿದ ಅವರು ಪ್ಯಾರಾಲಿಂಪಿಕ್ಸ್‌ನ `ಎ~ ಅರ್ಹತಾ ಮಟ್ಟವನ್ನು ಮುಟ್ಟುವಂಥ ಪ್ರದರ್ಶನ ತೋರಿದರು. ಪ್ಯಾರಾಲಿಂಪಿಕ್ಸ್ ಆಗಸ್ಟ್ 29ರಂದು ಶುರುವಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.