ಲಂಡನ್ ಒಲಿಂಪಿಕ್ಸ್ನಲ್ಲಿ ಕಂಚಿನ ಪದಕ ಗೆದ್ದುಕೊಂಡಿರುವ ಬಾಕ್ಸರ್ ಮೇರಿ ಕೋಮ್ ಅವರಿಗೆ ಎಐಬಿಎ ತನ್ನ 70ನೇ ವಾರ್ಷಿಕೋತ್ಸವದ ಸಂದರ್ಭ ದಲ್ಲಿ ಪ್ರಶಸ್ತಿ ನೀಡಿ ಗೌರವಿಸು ವುದಾಗಿ ಹೇಳಿದೆ.
‘ಪ್ರತಿಷ್ಠಿತ ಗೌರವಕ್ಕೆ ಆಯ್ಕೆ ಮಾಡಿದ ಎಐಬಿಎ ಅಧ್ಯಕ್ಷರು ಹಾಗೂ ಅಧಿಕಾರಿಗಳಿಗೆ ನಾನು ಋಣಿಯಾಗಿದ್ದೇನೆ. ಪ್ರಶಸ್ತಿ ಸ್ವೀಕ ರಾದಗಳಿಗೆ ಸ್ಮರಣೀಯವಾಗಿ ರಲಿದೆ’ ಎಂದು ಹೇಳಿದರು.