ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದ ತಂಡಗಳಿಗೆ ಜಯ

ಯೂತ್‌ ಒಲಿಂಪಿಕ್ಸ್‌ ಅರ್ಹತಾ ಹಾಕಿ ಟೂರ್ನಿ
Last Updated 26 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಬ್ಯಾಂಕಾಕ್‌: ಭಾರತದ ಪುರುಷರ ಮತ್ತು ಮಹಿಳೆಯರ ಹಾಕಿ ತಂಡದವರು ಯೂತ್‌ ಒಲಿಂಪಿಕ್ಸ್‌ ಅರ್ಹತಾ ಟೂರ್ನಿಯ ಪಂದ್ಯಗಳಲ್ಲಿ ಗೆದ್ದಿದ್ದಾರೆ.

ಗುರುವಾರ ನಡೆದ ಮಹಿಳಾ ವಿಭಾಗದ ‘ಬಿ’ ಗುಂಪಿನ  ಪಂದ್ಯದಲ್ಲಿ ಭಾರತ 10–0 ಗೋಲುಗಳಿಂದ ದಕ್ಷಿಣ ಕೊರಿಯಾ ತಂಡವನ್ನು ಸೋಲಿಸಿತು. ಪುರುಷರ ತಂಡದವರು 6–2 ಗೋಲುಗಳಿಂದ ಜಪಾನ್‌ ಸವಾಲು ಮೀರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT