ನವದೆಹಲಿ: ಐಪಿಎಲ್ 11ನೇ ಆವೃತ್ತಿಯಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡದ ಪರ ಆಡುತ್ತಿರುವ ಆಫ್ಘಾನಿಸ್ತಾನದ ಕ್ರಿಕೆಟ್ ಆಟಗಾರ ರಶೀದ್ ಖಾನ್ ಅವರು ಉತ್ತಮ ಪ್ರದರ್ಶನ ನೀಡುತ್ತಿದ್ದು, ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಆಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್ ಗಿಲಾನಿ ಅವರು ಐಪಿಎಲ್ ಟೂರ್ನಿಯಲ್ಲಿ ರಶೀದ್ ಖಾನ್ ತೋರಿದ ಪ್ರದರ್ಶನಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.
Afghans take absolute pride in our hero, Rashid Khan. I am also thankful to our Indian friends for giving our players a platform to show their skills. Rashid reminds us whats best about Afg. He remains an asset to the cricketing world. No we are not giving him away. @narendramodi