ಕೊಲ್ಕತ್ತ: ಭಾರತ ಕ್ರಿಕೆಟ್ ತಂಡ ಇದೇ ವರ್ಷ ವೆಸ್ಟ್ಇಂಡೀಸ್ ಎದುರು ಆಡಲಿರುವ ಎರಡು ಟೆಸ್ಟ್ ಪಂದ್ಯಗಳಲ್ಲಿ ಒಂದು ಹಗಲು ರಾತ್ರಿಯ ಪಂದ್ಯವಾಗಿರಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಅಮಿತಾಭ್ ಚೌಧರಿ ಹೇಳಿದ್ದಾರೆ.

‘ವೆಸ್ಟ್ಇಂಡೀಸ್ ಎದುರಿನ ಸರಣಿಯ ಎರಡು ಪಂದ್ಯಗಳಲ್ಲಿ ಒಂದನ್ನು ಹಗಲು ರಾತ್ರಿ ಪಂದ್ಯವಾಗಿ ಆಯೋಜಿಸುವ ಕುರಿತು ತಂಡದ ನಿರ್ವಾಹಕರು, ಆಯ್ಕೆದಾರರು, ಅಧಿಕಾರಿಗಳೊಡನೆ ಸಮಾಲೋಚನೆ ನಡೆಸಿ ಒಪ್ಪಂದಕ್ಕೆ ಬರಲಾಗಿದೆ’ ಎಂದು ಅವರು ತಿಳಿಸಿದ್ದಾರೆ.

ಸದ್ಯ ಹೈದರಾಬಾದ್ ಹಾಗೂ ರಾಜ್ಕೋಟ್ನಲ್ಲಿ ಪಂದ್ಯಗಳು ನಡೆಯಲಿದ್ದು, ಬಿಸಿಸಿಐನಿಂದ ಪಂದ್ಯಗಳ ವೇಳಾಪಟ್ಟಿ ಇನ್ನೂ ಬಿಡುಗಡೆಯಾಗಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.